ಸಮಾರಂಭವೊಂದರಲ್ಲಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ್ದು ಯಾಕೆ…?

Webdunia
ಗುರುವಾರ, 1 ಫೆಬ್ರವರಿ 2018 (05:41 IST)
ದೆಹಲಿ : ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ ಘಟನೆ ನಡೆದಿದೆ.

 
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಈ ಬಾರಿಯ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೀಡುವ ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್ ಲಭಿಸಿತ್ತು. ಈ ಪ್ರಶಸ್ತಿಯನ್ನು ಉಪರಾಷ್ಟ್ರಪತಿ  ವೆಂಕಯ್ಯ ನಾಯ್ಡು ಅವರು ಪ್ರಕಾಶ್ ಪಡುಕೋಣೆ  ಅವರಿಗೆ ನೀಡಿ ಗೌರವಿಸಿದ್ದಾರೆ. ದೆಹಲಿಯಲ್ಲಿ ನಡೆದ ಈ  ಸಮಾರಂಭಕ್ಕೆ ತಾಯಿ ಉಜ್ಜಲಾ ಹಾಗು ಸಹೋದರಿ ಅನಿಶಾ ಜೊತೆ ದೀಪಿಕಾ ಅವರು ಪಾಲ್ಗೊಂಡಿದ್ದು ಪ್ರಶಸ್ತಿ ಪಡೆದ ತಂದೆಯನ್ನು ಕಂಡು ಒಂದು ಕ್ಷಣ ದೀಪಿಕಾ ಅವರು ಭಾವುಕರಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ದರ್ಶನ್‌ ಜೈಲಲ್ಲಿ ಇದ್ರೂ ಬರ್ತಡೇ ದಿನ ಅಪ್ಪನನ್ನು ನೋಡಲು ಮಿಸ್ ಮಾಡದ ವಿನೀಶ್‌

ದರ್ಶನ್ ಬರ್ತಡೇ ದಿನ ವಿಶೇಷ ಕಾರ್ಯ ಮಾಡಿದ ನಟಿ ತನಿಷಾ ಕುಪ್ಪಂಡ

ದರ್ಶನ್ ಹುಟ್ಟುಹಬ್ಬ ದಿನವೇ ಪವಿತ್ರಾ ಗೌಡಗೆ ನಿರಾಸೆ

ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ ಪ್ರಕರಣ: ಶೂಟರ್ ಸೇರಿ ಆರು ಮಂದಿ ಅರೆಸ್ಟ್‌

ಮುಂದಿನ ಸುದ್ದಿ
Show comments