ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಪ್ಲ್ಯಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದವರಿಗೆ ದಂಡ ವಿಧಿಸುವುದಾಗಿ ಸರ್ಕಾರ ಘೋಷಣೆಯೊಂದನ್ನು ಮಾಡಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಪೂನಂಪಾಂಡೆ, ‘ರಾಜ್ಯದಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಸುದ್ದಿ ಕೇಳಿ ಸಂತಸವಾಗಿದೆ. ಆದರೆ ಈ ನಿಷೇಧ ಕಾಂಡೋಮ್ ಮೇಲೂ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಯಾರೆಲ್ಲಾ ಪ್ಲ್ಯಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೋ ಅವರೆಲ್ಲಾ ರಸ್ತೆ ಮೇಲೆ ಓಡಾಡಬೇಡಿ ಎಂದು ಲೇವಡಿ ಮಾಡಿದ್ದಾರೆ. ಇದಕ್ಕೆ ಕೆಲವು ಜನ ಕಾಂಡೋಮ್ ಬ್ಯಾನ್ ಆಗಲ್ಲ ಬಿಡಮ್ಮ ಅಂತಾ ಆಕೆಗೆ ಅಪಹಾಸ್ಯ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ