Webdunia - Bharat's app for daily news and videos

Install App

ಸಖತ್ ಹಾಟ್ ಆಗಿ ಕಾಣಿಸಿಕೊಂಡು ಸಂಚಲನ ಮೂಡಿಸಿದ ಸಿಎಂ ಹೆಂಡತಿ

Webdunia
ಗುರುವಾರ, 1 ಡಿಸೆಂಬರ್ 2016 (08:37 IST)
ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಪತ್ನಿಯಂದಿರು ಅಷ್ಟಾಗಿ ಲೈಮ್‍ಲೈಟಿಗೆ ಬರಲ್ಲ. ಅವರದೇನಿದ್ದರೂ ತಾವಾಯಿತು ತಮ್ಮ ಕೆಲಸ ಆಯಿತು ಎಂಬಂತೆ ಇರ್ತಾರೆ. ಆದರೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಹೆಂಡತಿ ಅಮೃತಾ ಫಡ್ನವಿಸ್ ತುಂಡುಡುಗೆಯಲ್ಲಿ ಡ್ಯಾನ್ಸ್ ಮಾಡಿ ಸಂಚಲನ ಮೂಡಿಸಿದ್ದಾರೆ.
 
ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆಗೆ ಅವರು ಹೆಜ್ಜೆ ಹಾಕಿರುವ ಫೋಟೋಗಳು ಈಗ ಹಾಟ್ ಕೇಕ್‌ನಂತೆ ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಾಗುತ್ತಿವೆ. ಇನ್ನೊಂದು ವಿಶೇಷ ಎಂದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೆಂಡತಿಯಾದರೂ ಬ್ಯಾಂಕ್ ಉದ್ಯೋಗವನ್ನು ಅವರು ಮಾಡುತ್ತಿರುವುದು.
 
ಇದಿಷ್ಟೇ ಅಲ್ಲ ಅಮೃತಾ ಅವರಿಗೆ ಹಾಡುಗಾರಿಕೆ ಎಂದರೆ ತುಂಬಾ ಇಷ್ಟವಂತೆ. ಹಾಗಾಗಿ ಹಾಡುವುದರ ಜೊತೆಗೆ ಅಮಿತಾಬ್ ಜೊತೆಗೆ ಅಭಿನಯಿಸುವ ಛಾನ್ಸ್ ಕೂಡ ಸಿಕ್ಕಿದೆ. ಮಿನಿ ಸ್ಕರ್ಟ್‌ನಲ್ಲಿ ಬಂದ ಅವರು ಅಮಿತಾಬ್ ಜೊತೆಗೆ ಕೈಕೈ ಹಿಡಿದು ಹೆಜ್ಜೆ ಹಾಕಿದ್ದಾರೆ. ಮುಖ್ಯಮಂತ್ರಿ ಅವರ ಹೆಂಡತಿ ಇಷ್ಟು ಗ್ಲಾಮರ್‌ಗಾಗಿ ಕಾಣಿಸಿಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ.   
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments