ನವದೆಹಲಿ: ಇಂದು ಬಜೆಟ್ ಮಂಡಿಸಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಹೊಸ ದಾಖಲೆಯೊಂದಕ್ಕೆ ನಾಂದಿ ಹಾಡಲಿದ್ದಾರೆ. ಅದೇನು ಗೊತ್ತಾ?
ಅರುಣ್ ಜೇಟ್ಲಿ ಸಂಸತ್ತಿನಲ್ಲಿ ಹಿಂದಿ ಭಾಷೆಯಲ್ಲಿ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಇದರೊಂದಿಗೆ ಈ ರೀತಿ ಮಾಡಿದ ಮೊದಲ ವಿತ್ತ ಸಚಿವ ಎಂಬ ದಾಖಲೆ ಮಾಡಲಿದ್ದಾರೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ ಆಗಲಿದೆ.
ಹಿಂದಿಯಲ್ಲಿ ಬಜೆಟ್ ಓದುವ ಮೂಲಕ ಈ ಬಜೆಟ್ ಜನ ಸಾಮಾನ್ಯರಿಗೆ ಎಂದು ಸಂದೇಶ ನೀಡುವ ಉದ್ದೇಶ ಸಚಿವರದ್ದು. ಜನ ಸಾಮಾನ್ಯರಿಗೆ ಈ ಬಜೆಟ್ ನಿಂದ ಎಷ್ಟು ಲಾಭವಾಗಲಿದೆ ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ