Webdunia - Bharat's app for daily news and videos

Install App

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು

Webdunia
ಗುರುವಾರ, 1 ಫೆಬ್ರವರಿ 2018 (12:42 IST)
ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಲಿದ್ದಾರೆ.


ಪರಿಶಿಷ್ಟ ಜಾತಿ ಜನರ ಅಭಿವೃದ್ಧಿಗಾಗಿ 56, 690 ಕೋಟಿ ರೂ. ಪರಿಶಿಷ್ಟ ಪಂಗಡ ಜನರ ಅಭಿವೃದ್ಧಿಗಾಗಿ 39, 139 ಕೋಟಿ ರೂ. ಮಂಜೂರು ಮಾಡಲಿದ್ದಾರೆ.. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿ ಅನುದಾನ ದ್ವಿಗುಣವಾಗುವುದು ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments