Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ದೆಹಲಿ
ದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸಿನ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


2.5 ಲಕ್ಷ ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. 2.5 ಲಕ್ಷದಿಂದ 5 ಲಕ್ಷದ ವರೆಗಿನ ಆದಾಯಕ್ಕೆ ಶೇ.5 ರಷ್ಟು ತೆರಿಗೆ, 5 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು ತೆರಿಗೆ, 10 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್; ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ಟ್ಯಾಕ್ಸ್ ರಿಲೀಫ್!