ಕೊರೋನಾ ಬಗ್ಗೆ ಮಾಹಿತಿ ಪಡೆಯಲು ‘ಆಪ್ತಮಿತ್ರ’ನಿಗೆ ಕರೆ ಮಾಡಿ

Webdunia
ಗುರುವಾರ, 23 ಏಪ್ರಿಲ್ 2020 (09:51 IST)
ಬೆಂಗಳೂರು: ಕೊರೋನಾವೈರಸ್ ಬಗ್ಗೆ ಜನರಲ್ಲಿ ಅನೇಕ ಆತಂಕಗಳಿವೆ. ಮಾಮೂಲು ಜ್ವರ ಬಂದರೂ ನನಗೆ ಕೊರೋನಾ ತಗುಲಿದೆಯೇನೋ ಎಂದು ಆತಂಕಪಡುವಂತಾಗಿದೆ. ಜನರ ಈ ಆತಂಕಗಳಿಗೆ ಉತ್ತರಿಸಲು ರಾಜ್ಯ ಸರ್ಕಾರ ‘ಆಪ್ತಮಿತ್ರ’ನ ಲಾಂಚ್ ಮಾಡಿದೆ.


ಕೊರೋನಾ ಸೋಂಕಿನ ಲಕ್ಷಣಗಳಿದ್ದರೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ‘ಆಪ್ತಮಿತ್ರ’ ಸಹಾಯವಾಣಿ ಆರಂಭಿಸಿದೆ.

14410 ಎಂಬ ಸಂಖ್ಯೆಗೆ ಕರೆ ಮಾಡಿ ನಿಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದು. ಈ ಸಹಾಯವಾಣಿ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments