Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊರೋನಾಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಬಿ ಶ್ರೀರಾಮುಲು ಫುಲ್ ಹೊಗಳಿಕೆ

ಕೊರೋನಾಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಬಿ ಶ್ರೀರಾಮುಲು ಫುಲ್ ಹೊಗಳಿಕೆ
ಬೆಂಗಳೂರು , ಸೋಮವಾರ, 10 ಆಗಸ್ಟ್ 2020 (10:12 IST)
ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿರುವ ಆರೋಗ್ಯ ಸಚಿವ ಬಿ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗೊಳಗಾದ ಸಚಿವರಿಗೆ ಕೊರೋನಾ ಇರುವುದು ನಿನ್ನೆ ದೃಢಪಟ್ಟಿತ್ತು. ಇದೀಗ ಅವರು ಚಿಕಿತ್ಸೆಗಾಗಿ ಶಿವಾಜಿನಗರದ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನಪ್ರತಿನಿಧಿ, ಮಂತ್ರಿ ಎಂಬ ಹಮ್ಮಿಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ನೆಟ್ಟಿಗರು ಅವರನ್ನು ಅಭಿನಂದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳ ನೆನಪಿನ ಶಕ್ತಿ, ಏಕಾಗ್ರತೆ ಹೆಚ್ಚಾಗಬೇಕೆಂದರೆ ಈ ಮನೆಮದ್ದನ್ನು ಕುಡಿಸಿ