ಕೊರೊನಾ ಎಫೆಕ್ಟ್ ; ಕರ್ನಾಟಕ – ಗೋವಾ ಗಡಿ ಬಂದ್

Webdunia
ಭಾನುವಾರ, 22 ಮಾರ್ಚ್ 2020 (16:28 IST)
ಕೋವಿಡ್ -19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಸಧ್ಯದಲ್ಲಿಯೇ ಗೋವಾ ಗಡಿ ಬಂದ್ ಆಗಲಿದೆ.

 ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಸುಮಾರು ಆರು ತನಿಖಾ ಠಾಣೆಗಳನ್ನು ಕೊರೊನಾ ವೈರಸ್ ಪತ್ತೆಗೆ ಸ್ಥಾಪನೆ ಮಾಡಲಾಗಿದೆ.  ಪ್ರವಾಸಿ ಸ್ಥಳಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ತಂಡ ನಿಯೋಜಿಸಲಾಗಿದೆ.

ಟಿಬೇಟಿಯನ್ ಕಾಲೋನಿಯ ಪ್ರದೇಶದಲ್ಲಿ 144 ಕಲಂ ನಿಷೇಧಾಜ್ಞೆ ಸೇರಿದಂತೆ ಅನೇಕ ಕಠಿಣ ಕ್ರಮಗಳನ್ನು ಉತ್ತರ ಕನ್ನಡ ಜಿಲ್ಲಾಡಳಿತ ಕೈಗೊಂಡಿದೆ.

ಅಗತ್ಯ ಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರವಾರದ ಮಾಜಾಳಿ ಬಳಿ ಇರುವ ಕರ್ನಾಟಕ - ಗೋವಾ ಗಡಿಯನ್ನು ಬಂದ್ ಮಾಡಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ
Show comments