Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೆಹಲಿ ಮಸೀದಿಯ ಕ್ವಾರಂಟೈನ್ ಗಳು ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಡಿದ್ದೇನು ಗೊತ್ತಾ?

ದೆಹಲಿ ಮಸೀದಿಯ ಕ್ವಾರಂಟೈನ್ ಗಳು ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಡಿದ್ದೇನು ಗೊತ್ತಾ?
ನವದೆಹಲಿ , ಗುರುವಾರ, 2 ಏಪ್ರಿಲ್ 2020 (09:54 IST)
ನವದೆಹಲಿ : ದೆಹಲಿ ಮಸೀದಿಯಲ್ಲಿ ಪಾಲ್ಗೊಂಡಿದ್ದವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಅವರು ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ದೆಹಲಿಯ ಮರ್ಕಜ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರ ಪೈಲಿ 300 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಹಾಗೇ ಇನ್ನೂ ಕೆಲವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.

 

ಇವರಿಗೆ ಚಿಕಿತ್ಸೆ ನೀಡಲು ಬಂದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರ ಮೇಲೆ ಉಗಿಯುತ್ತಿದ್ದಾರೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮದಲ್ಲಿ ವರದಿಯಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣದಿಂದ ಹೆಂಡತಿಯೊಂದಿಗೆ ಯಾವುದೇ ಲೈಂಗಿಕ ಸಂಬಂಧವನ್ನು ಹೊಂದಲು ಸಾಧ್ಯವಾಗಲಿಲ್ಲ