ಆಗಸ್ಟ್ ಒಳಗಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭ ಸಾಧ್ಯತೆ

Webdunia
ಭಾನುವಾರ, 24 ಮೇ 2020 (09:26 IST)
ನವದೆಹಲಿ: ಕೊರೋನಾದಿಂದಾಗಿ ವಿಮಾನಗಳ ಹಾರಾಟ ಸ್ತಬ್ಧವಾಗಿ ತಿಂಗಳೇ ಕಳೆದಿವೆ. ಇದರ ನಡುವೆ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಹೇಳಿಕೆಯೊಂದನ್ನು ನೀಡಿದ್ದಾರೆ.


ಈಗಾಗಲೇ ದೇಶೀಯ ವಿಮಾನ ಯಾನ ಆರಂಭಕ್ಕೆ ಸಿದ್ಧತೆ ನಡೆದಿದೆ. ಈಗ ಅಂತಾರಾಷ್ಟ್ರೀಯ ವಿಮಾನ ಹಾರಾಟ ಯಾವಾಗ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಇದಕ್ಕೆ ಸಚಿವರು ಉತ್ತರಿಸಿದ್ದು ಆಗಸ್ಟ್ ಒಳಗಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಆರಂಭಿಸಬಹುದು ಎಂದಿದ್ದಾರೆ. ಯಾವಾಗ ಅಂತಾರಾಷ್ಟ್ರೀಯ ವಿಮಾನ ಆರಂಭ ಎಂದು ಸ್ಪಷ್ಟವಾಗಿ ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಆಗಸ್ಟ್, ಸೆಪ್ಟೆಂಬರ್ ನಡುವೆ ಆರಂಭಿಸಬಹುದು ಎಂಬ ವಿಶ್ವಾಸ ನಮಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments