ಕೊರೋನಾಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಹೇಗೆ? ಪ್ರಧಾನಿ ಮೋದಿ ಟಿಪ್ಸ್

Webdunia
ಗುರುವಾರ, 2 ಏಪ್ರಿಲ್ 2020 (10:27 IST)
ನವದೆಹಲಿ: ಕೊರೋನಾವೈರಸ್ ವಿರುದ್ಧ ದೇಶದೆಲ್ಲೆಡೆ ಭೀತಿ ಮನೆ ಮಾಡಿದ್ದು ಈ ಮಹಾಮಾರಿಯನ್ನು ತಡೆಯಲು ಪ್ರಧಾನಿ ಮೋದಿ ಟಿಪ್ಸ್ ಕೊಟ್ಟಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಕೆಲವು ಆಯುರ್ವೇದ ಮನೆ ಮದ್ದಿನ ಬಗ್ಗೆ ವಿವರ ನೀಡಿರುವ ಪ್ರಧಾನಿ ಮೋದಿ ಹೇಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು, ರೋಗ ತಡೆಯಲು ಏನು ಮಾಡಬೇಕು ಎಂದು ಸಲಹೆ ಕೊಟ್ಟಿದ್ದಾರೆ.

ಪ್ರತಿನಿತ್ಯ ಯೋಗ ಮಾಡುವುದು, ಆಹಾರದಲ್ಲಿ ಅರಸಿನ, ಧನಿಯಾ, ಜೀರಿಗೆ ಬಳಸಿ. ಬಿಸಿ ನೀರು ಕುಡಿಯುತ್ತಿರಿ ಎಂಬಿತ್ಯಾದಿ ಸಲಹೆಗಳನ್ನು ನೀಡಿದ್ದು ಕೊರೋನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments