Webdunia - Bharat's app for daily news and videos

Install App

ಕೊರೊನಾಗೆ ಹೆದರಿ ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬೇಕಿದ್ದ ಸೋಂಕಿತೆ ಆತ್ಮಹತ್ಯೆ

Webdunia
ಶುಕ್ರವಾರ, 17 ಜುಲೈ 2020 (10:32 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾಗೆ ಹೆದರಿ ಕೊರೊನಾ ಸೋಂಕಿತೆ ಸುಸೈಡ್ ಮಾಡಿಕೊಂಡ ಘಟನೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರಿನ ಶ್ರೀರಾಂಪುರದ 60 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಹೆದರಿ ಸೂಸೈಡ್ ಮಾಡಿಕೊಂಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಮಹಿಳೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇನ್ನೆರಡು ದಿನಗಳಲ್ಲಿ ವೈದ್ಯರು ಡಿಸ್ಚಾರ್ಜ್ ಮಾಡುವುದಾಗಿ ಹೇಳಿದ್ದರು. ಆದರೂ ಕೂಡ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments