Webdunia - Bharat's app for daily news and videos

Install App

3ನೇ ಟಿ-20: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

Webdunia
ಗುರುವಾರ, 29 ಜುಲೈ 2021 (19:40 IST)
ನಾಯಕ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದಾರೆ.
ಮೂರು ಪಂದ್ಯಗಳ ಟಿ-20 ಸರಣಿ 1-1ರಿಂದ ಸಮಬಲಗೊಂಡಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
ಕೃನಾಲ್ ಪಾಂಡ್ಯ ಕೊರೊನಾ
ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಲವು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರನ್ನು ಕಣಕ್ಕಿಳಿಸಲಾಗಿದ್ದು, ಈ ಪಂದ್ಯದ ಮೂಲಕ ಮಧ್ಯಮ ವೇಗಿ ಸಂದೀಪ್ ವಾರಿಯರ್ಸ್ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments