Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್ ಗೆ ಶೇ.70 ಪ್ರೇಕ್ಷಕರಿಗೆ ಮೈದಾನಕ್ಕೆ ಅನುಮತಿ

ಟಿ20 ವಿಶ್ವಕಪ್
ದುಬೈ: ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿ ವೀಕ್ಷಿಸಲು ಸ್ಥಳೀಯ ಸರ್ಕಾರ ವೀಕ್ಷಕರಿಗೆ ಅವಕಾಶ ನೀಡಿದೆ.


ಆದರೆ ಮೈದಾನಕ್ಕೆ ಕೇವಲ ಶೇ.70 ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಷರತ್ತು ವಿಧಿಸಿದೆ. ಐಪಿಎಲ್ ನಲ್ಲೂ ಇದೇ ನಿಯಮವಾಳಿಯಿದೆ. ಇದರ ಬಳಿಕ ನಡೆಯಲಿರುವ ಟಿ20 ವಿಶ್ವಕಪ್ ಗೂ ಶೇ.70 ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿದೆ.

ಕೊರೋನಾ ನಿಯಂತ್ರಣಕ್ಕೆ ಬಂದ ಮೇಲೆ ಇಲ್ಲಿ ನಡೆಯುತ್ತಿರುವ ಅತೀ ದೊಡ್ಡ ಕ್ರೀಡಾಕೂಟ ಇದಾಗಿದೆ. ಹೀಗಾಗಿ ಸರ್ಕಾರ ಮೈದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡಿದರೆ ಆರೋಗ್ಯ ಸಮಸ್ಯೆಯಾಗಬಹುದೆಂಬ ಕಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ರಾಜಸ್ಥಾನ್ ರಾಯಲ್ಸ್ ಗೆ ಮುಂಬೈ ಸವಾಲು