Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್ ವೇಳಾಪಟ್ಟಿ ಹೀಗಿದೆ

ಏಷ್ಯಾ ಕಪ್ ಕ್ರಿಕೆಟ್
ಮುಂಬೈ: ಯುಎಇನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಇಲ್ಲಿದೆ ನೋಡಿ.

ಏಷ್ಯಾ ಖಂಡದ ಕ್ರಿಕೆಟ್ ತಂಡಗಳು ಪಾಲ್ಗೊಳ್ಳುವ ಈ ಟೂರ್ನಿ ಆಗಸ್ಟ್ 27 ರಂದು ಆರಂಭವಾಗಲಿದೆ. ಟಿ20 ಫಾರ್ಮ್ಯಾಟ್ ನಲ್ಲಿ ಪಂದ್ಯಾವಳಿ ನಡೆಯಲಿದೆ.

ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ಶ್ರೀಲಂಕಾ ಈ ಬಾರಿ ಏಷ್ಯಾ ಕಪ್ ಆತಿಥ್ಯ ವಹಿಸಿದೆ. ಈ ಬಾರಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡವಲ್ಲದೆ ಅರ್ಹತಾ ಸುತ್ತಿನಲ್ಲಿ ಆಡಿ ಗೆಲ್ಲುವ ಮತ್ತೊಂದು ಹೊಸ ತಂಡವೂ ಟೂರ್ನಮೆಂಟ್ ನಲ್ಲಿ ಭಾಗಿಯಾಗಲಿದೆ. ಹಾಂಗ್ ಕಾಂಗ್, ಕುವೈತ್, ಯುಎಇ ಮತ್ತು ಸಿಂಗಾಪುರ ತಂಡಗಳು ಅರ್ಹತಾ ಸುತ್ತಿನಲ್ಲಿ ಆಡಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಂಬಾಬ್ವೆ ಸರಣಿಗೆ ಆಯ್ಕೆಯಾಗದಿರಲು ಕೊಹ್ಲಿಯೇ ಕಾರಣ?