ಏಷ್ಯಾ ಕಪ್ ಫೈನಲ್ ಗೆ ಅರ್ಹತೆ ಪಡೆಯಲು ಟೀಂ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?

Webdunia
ಮಂಗಳವಾರ, 6 ಸೆಪ್ಟಂಬರ್ 2022 (08:20 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದಲ್ಲಿ ಮೊದಲ ಪಂದ್ಯದಲ್ಲೇ ಪಾಕ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾ ಫೈನಲ್ ಹಾದಿ ಕಠಿಣವಾಗಿದೆ.

ಇದೀಗ ಟೀಂ ಇಂಡಿಯಾ ಸೂಪರ್ ಫೋರ್ ಹಂತದ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಮುಂದಿನ ಪಂದ್ಯಗಳಲ್ಲಿ ಭಾರತಕ್ಕೆ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳನ್ನು ಎದುರಿಸಬೇಕಿದೆ.

ಸದ್ಯಕ್ಕೆ ಸೂಪರ್ ಫೋರ್ ಹಂತದ ಅಂಕಪಟ್ಟಿಯಲ್ಲಿ ಭಾರತ ಶೂನ್ಯ ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.  ಇದೀಗ ರೋಹಿತ್ ಪಡೆ ಎಲ್ಲಾ ಪಂದ್ಯಗಳನ್ನೂ ಭರ್ಜರಿ ಅಂತರದಲ್ಲಿ ಗೆದ್ದು ಅಂಕ ಸುಧಾರಿಸಿದರೆ ಮಾತ್ರ ಫೈನಲ್ ಗೆ ಅರ್ಹತೆ ಪಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments