Webdunia - Bharat's app for daily news and videos

Install App

ಟೀಂ ಇಂಡಿಯಾ ಹಣಿಯಲು ತಮ್ಮ ಗೇಮ್ ಪ್ಲ್ಯಾನ್ ಏನೆಂದು ಬಹಿರಂಗಪಡಿಸಿದ ಆಸೀಸ್

Webdunia
ಗುರುವಾರ, 14 ಸೆಪ್ಟಂಬರ್ 2017 (09:55 IST)
ಮುಂಬೈ: ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿ ಆಡಲು ಭಾರತಕ್ಕೆ ಬಂದಿಳಿದಿರುವ ಆಸ್ಟ್ರೇಲಿಯಾ ಪಡೆ ಕಳೆದ ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

 
ಈ ಏಕದಿನ ಸರಣಿಯಲ್ಲಿ ತಮ್ಮ ಗೇಮ್ ಪ್ಲ್ಯಾನ್ ಏನು ಎಂಬುದನ್ನು ಆಸೀಸ್ ಕೋಚ್ ಡೇವಿಡ್ ಸಾಕರ್ ಬಹಿರಂಗಪಡಿಸಿದ್ದಾರೆ. ಆಸ್ಟ್ರೇಲಿಯಾದ ಪ್ರಮುಖ ಅಸ್ತ್ರ ವೇಗಿ ಪ್ಯಾಟ್ ಕ್ಯುಮಿನ್ಸ್. ಅವರನ್ನು ಎಲ್ಲಾ ಐದು ಪಂದ್ಯ ಆಡುವಂತೆ ನೋಡಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ಯಾಟ್ ಕ್ಯುಮಿನ್ಸ್ ಗೆ ಹೆಚ್ಚಿನ ಒತ್ತಡ ಬೀಳುತ್ತದೆ. ಹಾಗಿದ್ದರೂ ಭಾರತ ಮತ್ತು ಆಸ್ಟ್ರೇಲಿಯಾ ಸರಣಿಗಿಂತ ದೊಡ್ಡದು ಯಾವುದೂ ಇಲ್ಲ. ಇಲ್ಲಿ ಐದೂ ಪಂದ್ಯಗಳಲ್ಲಿ ಅವರನ್ನು ಆಡಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುವುದು ನಮ್ಮ ಪ್ಲ್ಯಾನ್ ಎ ಆಗಿರುತ್ತದೆ ಎಂದು ಸಾಕರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ‘ಆ ದಿನದ’ ಕಾರಣ ನೀಡಿ ಡೇರಾ ಬಾಬಾನ ಅತ್ಯಾಚಾರ ತಪ್ಪಿಸಿಕೊಳ್ಳುತ್ತಿದ್ದ ಮಹಿಳೆಯರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments