ಭಾರತ-ಆಸ್ಟ್ರೇಲಿಯಾ ಏಕದಿನ: ಟೀಂ ಇಂಡಿಯಾದ್ದು ಮತ್ತದೇ ರಿಪೀಟ್ ಶೋ!

Webdunia
ಭಾನುವಾರ, 29 ನವೆಂಬರ್ 2020 (10:11 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್ ಗಳದ್ದು ಮತ್ತದೇ ರಿಪೀಟ್ ಶೋ. ಆಸ್ಟ್ರೇಲಿಯಾದ್ದು ಮತ್ತೆ ಧಮಾಕಾ ಬ್ಯಾಟಿಂಗ್.


ಮೊದಲ ಏಕದಿನ ಪಂದ್ಯದಲ್ಲೂ ವಿಕೆಟ್ ನಷ್ಟವಿಲ್ಲದೇ 156 ರನ್ ಹೊಡೆದಿದ್ದ ವಾರ್ನರ್-ಫಿಂಚ್ ಜೋಡಿ ಈಗ ಮತ್ತೆ ಅದೇ ಶೋ ಮುಂದುವರಿಸಿದೆ. ಇತ್ತೀಚೆಗಿನ ವರದಿ ಬಂದಾಗ 12 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿದೆ. ವಾರ್ನರ್ ಆಗಲೇ 41 ಎಸೆತಗಳಲ್ಲಿ 51 ರನ್ ಗಳಿಸಿದ್ದರೆ ಫಿಂಚ್ ಕೊಂಚ ನಿಧಾನಗತಿಯಲ್ಲಿ ಆಡುತ್ತಿದ್ದು 32 ಎಸೆತಗಳಲ್ಲಿ 22  ರನ್ ಗಳಿಸಿದ್ದಾರೆ. ಭಾರತದ ಪರ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಒತ್ತಡ ಹೇರುತ್ತಿದ್ದರೂ ವಿಕೆಟ್ ಕೀಳುವಲ್ಲಿ ವಿಫಲರಾಗಿದ್ದಾರೆ. ಇತ್ತ ನವದೀಪ್ ಸೈನಿಯದ್ದು ಹಳಿ ತಪ್ಪಿದ ಬೌಲಿಂಗ್. ಇದೇ ರೀತಿ ಮುಂದುವರಿದರೆ ಆಸ್ಟ್ರೇಲಿಯಾ ಇಂದು ಕೂಡಾ 350 ಪ್ಲಸ್ ರನ್ ಗಳಿಸುವುದು ಪಕ್ಕಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹರ್ಮನ್ ಪ್ರೀತ್ ಕೌರ್ ಗೆ ಕೈಕುಲುಕದೇ ಗತ್ತು ತೋರಿದ ಬಾಂಗ್ಲಾ ನಾಯಕಿ: ಇದಕ್ಕೆ ಹಳೆಯ ಧ್ವೇಷವೇ ಕಾರಣ

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments