Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ಬಾಂಗ್ಲಾ ಹುಲಿಗಳ ಮೇಲೆ ಟೀಂ ಇಂಡಿಯಾ ವೇಗಿಗಳ ಕಂಟ್ರೋಲ್

Webdunia
ಗುರುವಾರ, 14 ನವೆಂಬರ್ 2019 (11:41 IST)
ಬೆಂಗಳೂರು: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳು ಎದುರಾಳಿಗಳನ್ನು ಸಂಪೂರ್ಣವಾಗಿ ಕಟ್ಟಿ ಹಾಕಿದ್ದಾರೆ.


ಭೋಜನ ವಿರಾಮದ ವೇಳೆಗೆ ಬಾಂಗ್ಲಾ 3 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿ ಸಂಕಷ್ಟದಲ್ಲಿದೆ. ಟೀ ಇಂಡಿಯಾ ವೇಗಿಗಳು ಸಂಪೂರ್ಣವಾಗಿ ಎದುರಾಳಿಗಳನ್ನು ಶಿಸ್ತುಬದ್ಧ ದಾಳಿಯಿಂದ ಕಟ್ಟಿಹಾಕಿದ್ದಾರೆ. ಅದರಲ್ಲೂ ವಿಶೇಷವಾಗಿ ಇಶಾಂತ್ ಶರ್ಮಾ ಬಿಗುವಿನ ದಾಳಿ ಸಂಘಟಿಸಿದ್ದಾರೆ.

ಬಾಂಗ್ಲಾ ಪರ ಮುಮಿನುಲ್ ಹಕ್ 22 ಮತ್ತು ಮುಶ್ಫಿಕರ್ ರಹೀಂ 14 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರತದ ಪರ ವೇಗಿಗಳಾದ ಇಶಾಂತ್ ಶರ್ಮಾ,  ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments