Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನ ಕೆಳಗಿಳಿಯುತ್ತಿರುವುದಕ್ಕೆ ಬಿಜೆಪಿ-ಟಿಎಂಸಿ ನಡುವೆ ಮಾತಿನ ಚಕಮಕಿ

ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನ ಕೆಳಗಿಳಿಯುತ್ತಿರುವುದಕ್ಕೆ ಬಿಜೆಪಿ-ಟಿಎಂಸಿ ನಡುವೆ ಮಾತಿನ ಚಕಮಕಿ
ಕೋಲ್ಕೊತ್ತಾ , ಬುಧವಾರ, 12 ಅಕ್ಟೋಬರ್ 2022 (10:37 IST)
ಕೋಲ್ಕೊತ್ತಾ: ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ .ಅವರ ಸ್ಥಾನಕ್ಕೆ ರೋಜರ್ ಬಿನ್ನಿ ಅಧ‍್ಯಕ್ಷನಾಗುವುದು ಬಹುತೇಕ ಖಚಿತವಾಗಿದೆ.

ಆದರೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಪಶ್ಚಿಮ ಬಂಗಾಲದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ಗಂಗೂಲಿಯನ್ನು ಬಿಜೆಪಿ ತನ್ನ ಪಕ್ಷಕಕ್ಕೆ ಸೇರ್ಪಡೆಗೊಳಿಸಲು ಪ್ರಯತ್ನ ನಡೆಸಿದೆ. ಇದೇ ಕಾರಣಕ್ಕೆ ಅವರು ಬಿಸಿಸಿಐ ಹುದ್ದೆಗೆ ರಾಜೀನಾಮೆ ನೀಡುವಂತೆ ಮಾಡಿದೆ ಎನ್ನುವುದು ಟಿಎಂಸಿ ಆರೋಪ. ಆದರೆ ಬಿಜೆಪಿ ಇದನ್ನು ನಿರಾಕರಿಸಿದ್ದು, ಗಂಗೂಲಿ ರಾಜೀನಾಮೆಯಲ್ಲಿ ನಮ್ಮ ಪಾತ್ರವಿಲ್ಲ. ಮೊದಲು ಟಿಎಂಸಿ ಪ.ಬಂಗಾಲದಲ್ಲಿ ಕ್ರೀಡೆಗೆ ಉತ್ತೇಜನ ಕೊಡುವ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಶಿಖರ್ ಧವನ್ ಆಂಡ್ ಗ್ಯಾಂಗ್ ಭರ್ಜರಿ ಡ್ಯಾನ್ಸ್