ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ

Webdunia
ಭಾನುವಾರ, 9 ಫೆಬ್ರವರಿ 2020 (09:22 IST)
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡ ಬಳಿಕ ಅಂತಿಮ ಪಂದ್ಯಕ್ಕೆ ಬದಲಾವಣೆ ಮಾಡಿಕೊಳ್ಳುವುದಾಗಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

 
ಅಂತಿಮ ಪಂದ್ಯದಲ್ಲಿ ಕಳೆದುಕೊಳ್ಳುವುದಕ್ಕೆ ಏನೂ ಇಲ್ಲ. ಹೀಗಾಗಿ ಕೆಲವು ಬದಲಾವಣೆ ಮಾಡುವುದಾಗಿ ಕೊಹ್ಲಿ ದ್ವಿತೀಯ ಏಕದಿನ ಪಂದ್ಯದ ಬಳಿಕ ಹೇಳಿಕೊಂಡಿದ್ದಾರೆ.

ಹೀಗಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿದೆ. ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video, ಎಲ್ಲರೂ ಗಾಯಗೊಂಡ ಅಫ್ಘಾನಿಸ್ತಾನ ಬ್ಯಾಟರ್ ಆರೋಗ್ಯ ವಿಚಾರಿಸಲು ಶ್ರೇಯಸ್ ಅಯ್ಯರ್ ಹೋಗಿದ್ದಾರೆ ಅಂದ್ರುಕೊಂಡ್ರೆ ಆಗಿದ್ದೆ ಬೇರೆ

India vs Afghanistan: ವೃತ್ತಿಜೀವನದಲ್ಲಿ ಪ್ರಸಿದ್ಧ್‌ ಕೃಷ್ಣ ಅಮೋಘ ಸಾಧನೆ

IND vs AFG: ಟೀಂ ಇಂಡಿಯಾ ಗೆಲುವಿಗೆ 219 ರನ್ ಗಳ ಗುರಿ ನೀಡಿದ ಅಫ್ಘಾನಿಸ್ತಾನ: ಪ್ರಸಿದ್ಧ ಕೃಷ್ಣ ಭರ್ಜರಿ ಸಾಧನೆ

IND vs AFG: ಮೂರನೇ ಏಕದಿನದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನದ ಆಯ್ಕೆ ಏನು

ಟೀಮ್ ಇಂಡಿಯಾಗೆ ಕಿಂಗ್ ಕೊಹ್ಲಿ ಮರಳೋದು ಯಾವಾಗ

ಮುಂದಿನ ಸುದ್ದಿ
Show comments