ಟೀಂ ಇಂಡಿಯಾದಲ್ಲಿ ಇಂದು ಮೂರು ಬದಲಾವಣೆ?

Webdunia
ಗುರುವಾರ, 2 ಸೆಪ್ಟಂಬರ್ 2021 (09:16 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ತಂಡದಲ್ಲಿ ಈ ಮೂರು ಬದಲಾವಣೆ ನಿರೀಕ್ಷಿಸಲಾಗಿದೆ.


ಕಳಪೆ ಫಾರ್ಮ್ ನಲ್ಲಿರುವ ಅಜಿಂಕ್ಯಾ ರೆಹಾನೆ ಸ್ಥಾನದಲ್ಲಿ ಯುವ ಬ್ಯಾಟ್ಸ್ ಮನ್ ಹನುಮ ವಿಹಾರಿ, ಇಶಾಂತ್ ಶರ್ಮಾ ಸ್ಥಾನಕ್ಕೆ ಶ್ರಾದ್ಧೂಲ್ ಠಾಕೂರ್, ರವೀಂದ್ರ ಜಡೇಜಾ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಆಡುವುದನ್ನು ನಿರೀಕ್ಷಿಸಲಾಗಿದೆ.

ಈ ಪೈಕಿ ಶ್ರಾದ್ಧೂಲ್, ರವಿಚಂದ್ರನ್ ಅಶ್ವಿನ್ ತಂಡಕ್ಕೆ ಆಗಮಿಸುವುದು ಬಹುತೇಕ ನಿಶ್ಚಿತ. ಆದರೆ ರೆಹಾನೆಗೆ ಅವರ ಹಿಂದಿನ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಕಳೆದ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣಕ್ಕೆ ಚೇತೇಶ‍್ವರ ಪೂಜಾರ ಡ್ರಾಪ್ ಆಗುವ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

ಮುಂದಿನ ಸುದ್ದಿ
Show comments