ಭಾರತ-ದ.ಆಫ್ರಿಕಾ ಟಿ20: ಟೀಂ ಇಂಡಿಯಾದಲ್ಲಿ ಈ ಬದಲಾವಣೆಗಳು ಖಚಿತ

Webdunia
ಗುರುವಾರ, 14 ಡಿಸೆಂಬರ್ 2023 (12:25 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ನಡೆಯಲಿರುವ ಟಿ20 ಪಂದ್ಯದಲ್ಲಿ ಕೆಲವು ಬದಲಾವಣೆಗಳು ಖಚಿತವಾಗಿದೆ.

ಕಳೆದ ಪಂದ್ಯ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯವನ್ನು ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಟೀಂ ಇಂಡಿಯಾ ಅತ್ಯುತ್ತಮ ತಂಡವನ್ನೇ ಕಣಕ್ಕಿಳಿಸಬೇಕಾಗುತ್ತದೆ.

ನಾಯಕನಾಗಿ ಸೂರ್ಯಕುಮಾರ್ ಸ್ವತಃ ತಾವೇ ಬ್ಯಾಟಿಂಗ್ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ಆರಂಭಿಕರು ವಿಫಲರಾಗಿದ್ದರು. ಹೀಗಾಗಿ ಯಶಸ್ವಿ ಜೈಸ್ವಾಲ್ ಸ್ಥಾನಕ್ಕೆ ಇಶಾನ್ ಕಿಶನ್ ಗೆ ಸ್ಥಾನ ಸಿಗಬಹುದು. ಹೀಗಾದಲ್ಲಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕೂಡಾ ಹೊರಹೋಗಲಿದ್ದು, ಅನುಭವಿ ಶ್ರೇಯಸ್ ಅಯ್ಯರ್ ಗೆ ಸ್ಥಾನ ನೀಡಬಹುದು.

ಬೌಲಿಂಗ್ ನಲ್ಲಿ ರವಿ ಬಿಷ್ಣೋಯ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ವೇಗಿ ಅರ್ಷ್ ದೀಪ್ ಸಿಂಗ್ ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದರೂ ಮತ್ತೊಂದು ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments