ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಏನೇನು ಬದಲಾವಣೆ ಇರುತ್ತೆ?

Webdunia
ಗುರುವಾರ, 18 ಮಾರ್ಚ್ 2021 (08:59 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದ್ದು, ಗೆಲುವಿನ ಒತ್ತಡದಲ್ಲಿರುವ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದಾಗಿದೆ.


ಸರಣಿಯುದ್ದಕ್ಕೂ ಭಾರತ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿತ್ತು. ಎರಡನೇ ಪಂದ್ಯವನ್ನು ಗೆದ್ದರೂ ಆರಂಭಿಕರು ಉತ್ತಮ ಆರಂಭ ಸಿಕ್ಕಿರಲಿಲ್ಲ. ಎಲ್ಲಾ ಪಂದ್ಯಗಳಲ್ಲೂ ಹೊಸ ಆರಂಭಿಕ ಜೋಡಿಯೊಂದಿಗೆ ಭಾರತ ಕಣಕ್ಕಿಳಿದಿತ್ತು. ಕೆಎಲ್ ರಾಹುಲ್ ಸತತ ವೈಫಲ್ಯ ಕಂಡರೂ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ‍್ಯತೆಯಿದೆ.

ಸೂರ್ಯಕುಮಾರ್ ಯಾದವ್ ಎರಡನೇ ಪಂದ್ಯವಾಡಿದರೂ ಅವರಿಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಅವರನ್ನು ಈ ಪಂದ್ಯದಲ್ಲಿ ಮತ್ತೆ ಆಡಿಸಿದರೂ ಅಚ್ಚರಿಯಿಲ್ಲ. ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

T20 World Cup: ನಮೀಬಿಯಾವನ್ನು ಮಣಿಸಿದ ಸೂಪರ್‌ 8 ಸುತ್ತಿಗೆ ಲಗ್ಗೆ ಹಾಕಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments