Daily Horoscope

ರವಿಶಾಸ್ತ್ರಿ-ರಾಹುಲ್ ದ್ರಾವಿಡ್ ನಡುವೆ ಪೈಪೋಟಿ

Webdunia
ಸೋಮವಾರ, 21 ಜೂನ್ 2021 (09:58 IST)
ಮುಂಬೈ: ಒಂದೆಡೆ ಇಂಗ್ಲೆಂಡ್ ನಲ್ಲಿ ಕೋಚ್ ರವಿಶಾಸ್ತ್ರಿ ನೇತೃತ್ವದ ತಂಡ ಟೆಸ್ಟ್ ಸರಣಿ ಆಡುತ್ತಿರಬೇಕಾದರೆ ಇತ್ತ ರಾಹುಲ್ ದ್ರಾವಿಡ್ ಕೋಚ್ ಆಗಿರುವ ಟೀಂ ಇಂಡಿಯಾ ಎರಡನೇ ತಂಡ ಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲಿದೆ.


ಒಂದು ವೇಳೆ ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ಸೋತು, ಲಂಕಾದಲ್ಲಿ ಗೆದ್ದರೆ ಟೀಂ ಇಂಡಿಯಾ ಕೋಚ್ ಸ್ಥಾನದ ಕುರಿತಾಗಿ ಚರ್ಚೆಗಳು ಶುರುವಾಗಲಿದೆ.

ಈಗಾಗಲೇ ಅಭಿಮಾನಿಗಳಿಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಬೇಕೆಂಬ ಅಭಿಲಾಷೆಯಿದೆ. ರವಿಶಾಸ್ತ್ರಿ ಬಗ್ಗೆ ಅಭಿಮಾನಿಗಳಲ್ಲಿ ಒಲವಿಲ್ಲ. ಹೀಗಿರುವಾಗ ಶಾಸ್ತ್ರಿ ಸೋತು, ದ್ರಾವಿಡ್ ಗೆದ್ದರೆ ಮತ್ತೆ ಕೋಚ್ ಬದಲಾವಣೆ ಕುರಿತಾದ ಚರ್ಚೆಗಳು ಜೋರಾಗಲಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments