Webdunia - Bharat's app for daily news and videos

Install App

ಐಪಿಎಲ್ ಫೈನಲ್ ನಲ್ಲಿ ಸಿಎಸ್ ಕೆ ಸಾಧನೆಗಳು

Webdunia
ಭಾನುವಾರ, 28 ಮೇ 2023 (07:40 IST)
ಚೆನ್ನೈ: ಐಪಿಎಲ್ 2023 ರಲ್ಲಿ ಫೈನಲ್ ಗೇರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿಗೆ ಐಪಿಎಲ್ ಗೆಲ್ಲುವ ಉತ್ಸಾಹದಲ್ಲಿದೆ. ಧೋನಿ ಪಡೆ ಇದುವರೆಗೆ 10 ಬಾರಿ ಐಪಿಎಲ್ ಫೈನಲ್ ತಲುಪಿದೆ. ಐಪಿಎಲ್ ಫೈನಲ್ ನಲ್ಲಿ ಧೋನಿ ಪಡೆಯ ಪ್ರದರ್ಶನ ಹೇಗಿತ್ತು?

2011 ರಲ್ಲಿ  ಸಿಎಸ್ ಕೆ ಆರ್ ಸಿಬಿಯನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಇದಾದ ಬಳಿಕ 2012 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ನಲ್ಲಿ ಸೋತು ರನ್ನರ್ ಅಪ್ ಆಗಿತ್ತು.

2013 ರಲ್ಲಿ  ಸಿಎಸ್ ಕೆಗೆ ಮತ್ತೆ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲಾಗಿತ್ತು. ಮತ್ತೊಮ್ಮೆ 2015 ರಲ್ಲಿ ಮತ್ತೊಮ್ಮೆ ಮುಂಬೈ ವಿರುದ್ಧ ಫೈನಲ್ ನಲ್ಲಿ ಸೋತಿತು. ಆದರೆ 2018 ರಲ್ಲಿ ಹೈದರಾಬಾದ್ ಸೋಲಿಸಿ ಚಾಂಪಿಯನ್ ಆಯಿತು. 2019 ರಲ್ಲಿ ಮುಂಬೈ ಮೂರನೇ ಬಾರಿಗೆ ಸಿಎಸ್ ಕೆಗೆ ಸೋಲುಣಿಸಿತು. 2021 ರಲ್ಲಿ ಕೆಕೆಆರ್ ವಿರುದ್ಧ ಸಿಎಸ್ ಕೆ ಗೆಲುವು ಸಾಧಿಸಿತು. ಕಳೆದ ಸೀಸನ್ ನಲ್ಲಿ ಚೆನ್ನೈ ಕ್ವಾಲಿಫೈಯರ್ ಹಂತದಲ್ಲೇ ಸೋತಿತ್ತು. ಇದೀಗ ಮತ್ತೊಮ್ಮೆ ಫೈನಲ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments