ಏಕದಿನ ವಿಶ್ವಕಪ್ ಕ್ರಿಕೆಟ್: ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಸಾಧ್ಯತೆ

Webdunia
ಗುರುವಾರ, 19 ಅಕ್ಟೋಬರ್ 2023 (11:31 IST)
ಪುಣೆ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಪುಣೆ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿದೆ.

ಮೂರು ಪಂದ್ಯಗಳಿಂದ ಮೂರೂ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಇಂದಿನ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಿಯೂ ಹೆಚ್ಚಿನ ಪರಿಣಾಮ ಬೀರಿಲ್ಲ. ಹೀಗಾಗಿ ಇಂದು ಮತ್ತೆ ರವಿಚಂದ್ರನ್ ಅಶ್ವಿನ್ ಅಥವಾ ವೇಗಿ ಮೊಹಮ್ಮದ್ ಶಮಿಗೆ ಮೊದಲ ಬಾರಿಗೆ ಈ ವಿಶ್ವಕಪ್ ನಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿದೆ. ಉಳಿದಂತೆ ಬೇರೆ ಬದಲಾವಣೆ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿ20 ಮಹಿಳಾ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಭಾರತ ಸೆಮಿಫೈನಲ್ ಗೇರಲು ಏನು ಮಾಡಬೇಕು

Video, ಎಲ್ಲರೂ ಗಾಯಗೊಂಡ ಅಫ್ಘಾನಿಸ್ತಾನ ಬ್ಯಾಟರ್ ಆರೋಗ್ಯ ವಿಚಾರಿಸಲು ಶ್ರೇಯಸ್ ಅಯ್ಯರ್ ಹೋಗಿದ್ದಾರೆ ಅಂದ್ರುಕೊಂಡ್ರೆ ಆಗಿದ್ದೆ ಬೇರೆ

India vs Afghanistan: ವೃತ್ತಿಜೀವನದಲ್ಲಿ ಪ್ರಸಿದ್ಧ್‌ ಕೃಷ್ಣ ಅಮೋಘ ಸಾಧನೆ

IND vs AFG: ಟೀಂ ಇಂಡಿಯಾ ಗೆಲುವಿಗೆ 219 ರನ್ ಗಳ ಗುರಿ ನೀಡಿದ ಅಫ್ಘಾನಿಸ್ತಾನ: ಪ್ರಸಿದ್ಧ ಕೃಷ್ಣ ಭರ್ಜರಿ ಸಾಧನೆ

IND vs AFG: ಮೂರನೇ ಏಕದಿನದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನದ ಆಯ್ಕೆ ಏನು

ಮುಂದಿನ ಸುದ್ದಿ
Show comments