Webdunia - Bharat's app for daily news and videos

Install App

ಟೀಂ ಇಂಡಿಯಾ ಆಡುವ ಬಳಗದಲ್ಲಿ ಇಂದು ಈ ಬದಲಾವಣೆ ಖಚಿತ

Webdunia
ಭಾನುವಾರ, 29 ಅಕ್ಟೋಬರ್ 2023 (09:16 IST)
ಲಕ್ನೋ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ಟೀಂ ಇಂಡಿಯಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಪಂದ್ಯವಾಡಲಿದೆ.

ಈ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗದಲ್ಲಿ ಕೆಲವು ಬದಲಾವಣೆಗಳಾಗುವುದು ಖಚಿತ. ಕಳೆದ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ರನ್ನು ಕಣಕ್ಕಿಳಿಸಿ ಟೀಂ ಇಂಡಿಯಾ ಕ್ಲಿಕ್ ಆಗಿತ್ತು. ಹೀಗಾಗಿ ಇಂದೂ ಶಮಿಯೇ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಆದರೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನ ಖಾಲಿಯಿದ್ದು, ಆ ಸ್ಥಾನಕ್ಕೆ ಮತ್ತೆ ರವಿಚಂದ್ರನ್ ಅಶ್ವಿನ್ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಆಡುವುದು ಅನುಮಾನ. ಉಳಿದಂತೆ ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments