ಐಪಿಎಲ್: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಾಕ್ ಕೊಟ್ಟ ನಾಯಕ

Webdunia
ಬುಧವಾರ, 28 ಮಾರ್ಚ್ 2018 (12:12 IST)
ಹೈದರಾಬಾದ್: ಚೆಂಡು ವಿರೂಪ ಪ್ರಕರಣದಲ್ಲಿ ಕಳಂಕಿತರ ಪಟ್ಟಿ ಹೊತ್ತುಕೊಂಡಿರುವ ಆಸ್ಟ್ರೇಲಿಯನ್ ಆಟಗಾರರ ಪೈಕಿ ಒಬ್ಬರಾದ ಡೇವಿಡ್ ವಾರ್ನರ್ ಐಪಿಎಲ್ ನ ತಮ್ಮ ಹೈದರಾಬಾದ್ ಸನ್ ರೈಸರ್ಸ್ ತಂಡದ ನಾಯಕತ್ವ ತ್ಯಜಿಸಿದ್ದಾರೆ.

ಇದಕ್ಕೂ ಮೊದಲೇ ಆಸ್ಟ್ರೇಲಿಯಾ ನಾಯಕ, ರಾಜಸ್ಥಾನ್ ರಾಯಲ್ಸ್ ಪರ ಆಡುವ ಸ್ಟೀವ್ ಸ್ಮಿತ್ ತಾವು ಐಪಿಎಲ್ ತಂಡದ ನಾಯಕತ್ವ ವಹಿಸಲ್ಲ ಎಂದು ರಾಜೀನಾಮೆ ನೀಡಿದ್ದರು. ಇದಾದ ಬಳಿಕ ವಾರ್ನರ್ ವಿಚಾರವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಕ್ರಮ ನೋಡಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೈದರಾಬಾದ್ ತಂಡದ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದರು.

ಆದರೆ ಇದೀಗ ಸ್ವತಃ ವಾರ್ನರ್ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಮುಂದುವರಿಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಐಪಿಎಲ್ ಗೂ ಮೊದಲೇ ಹೈದರಾಬಾದ್ ತಂಡಕ್ಕೆ ಶಾಕ್ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments