Webdunia - Bharat's app for daily news and videos

Install App

ಪುನೀತ್ ಗೆ ಗೌರವ ಸಲ್ಲಿಸಿ ಆರ್ ಸಿಬಿ ಮೇಲೆ ಕಣ್ಣಿಟ್ಟಿದ್ದಾರಾ ಡೇವಿಡ್ ವಾರ್ನರ್?

Webdunia
ಬುಧವಾರ, 8 ಡಿಸೆಂಬರ್ 2021 (08:40 IST)
ಬೆಂಗಳೂರು: ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

ಮುಂದಿನ ಸುದ್ದಿ
Show comments