Publish Date: Sat, 08 Oct 2022 (09:10 IST)
Updated Date: Sat, 08 Oct 2022 (09:20 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ವೇಗಿ ದೀಪಕ್ ಚಹರ್ ಗಾಯಗೊಂಡಿದ್ದಾರೆ.
ದೀಪಕ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಚಹರ್ ಬದಲಿಗೆ ಟೀಂ ಇಂಡಿಯಾ ವಿಶ್ವಕಪ್ ತಂಡಕ್ಕೆ ಮತ್ತಿಬ್ಬರು ಆಟಗಾರರನ್ನು ನೆಟ್ ಬೌಲರ್ ಗಳಾಗಿ ಕಳುಹಿಸಿಕೊಡಲಾಗುತ್ತಿದೆ.
ದೀಪಕ್ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಕೆಲವು ದಿನಗಳ ವಿಶ್ರಾಂತಿ ಬಳಿಕ ಅವರು ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ.
-Edited by Rajesh Patil