ಟೀಂ ಇಂಡಿಯಾ ಸೇರಿಕೊಂಡ ಧೋನಿ

Webdunia
ಸೋಮವಾರ, 18 ಅಕ್ಟೋಬರ್ 2021 (10:01 IST)
ದುಬೈ: ಯುಎಇನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಮೆಂಟರ್ ಆಗಿರುವ ಧೋನಿ ತಂಡವನ್ನು ಕೂಡಿಕೊಂಡಿದ್ದಾರೆ.


ನಿನ್ನೆಯಿಂದ ಟೀಂ ಇಂಡಿಯಾ ಪ್ರಾಕ್ಟೀಸ್ ಸೆಷನ್ ಆರಂಭವಾಗಿದೆ. ಈ ವೇಳೆ ಧೋನಿ ಕೂಡಾ ಆಟಗಾರರಿಗೆ ಮಾರ್ಗದರ್ಶನ ನೀಡಲು ಮೈದಾನದಲ್ಲಿ ಉಪಸ್ಥಿತರಿದ್ದರು.

ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತಿತರರ ಜೊತೆ ಧೋನಿ ಇರುವ ಫೋಟೋಗಳು ವೈರಲ್ ಆಗಿವೆ. ಈ ವಿಶ್ವಕಪ್ ಗೆ ಧೋನಿ ಉಪಸ್ಥಿತಿ ಟೀಂ ಇಂಡಿಯಾ ಆಟಗಾರರ ಮನೋಬಲ ಹೆಚ್ಚಿಸಲಿದೆ ಎಂದು ಈಗಾಗಲೇ ನಾಯಕ ಕೊಹ್ಲಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments