Daily Horoscope
✕

ಭಾರತ-ಇಂಗ್ಲೆಂಡ್ ಕ್ರಿಕೆಟ್: ಟಾಸ್ ಗೆದ್ದ ಇಂಗ್ಲೆಂಡ್

Webdunia
ಗುರುವಾರ, 4 ಮಾರ್ಚ್ 2021 (09:05 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ನಡೆಯಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.


ಸರಣಿಯಲ್ಲಿ 2-1 ರಿಂದ ಮುನ್ನಡೆ ಪಡೆದಿರುವ ಭಾರತ ಈ ಪಂದ್ಯ ಗೆದ್ದರೆ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲಿದೆ. ಅತ್ತ ಇಂಗ್ಲೆಂಡ್ ಗೂ ಇಂದಿನ ಪಂದ್ಯ ಸೋಲದೇ ಹೋದರೆ ಟೆಸ್ಟ್ ಚಾಂಪಿಯನ್ ಶಿಪ್ ಆಸೆ ಜೀವಂತವಾಗಿರಲಿದೆ.

ಈ ಪಂದ್ಯಕ್ಕೆ ಭಾರತ ವೇಗಿ ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಗೆ ಅವಕಾಶ ನೀಡಿದೆ. ಅದರ ಹೊರತಾಗಿ ಯಾವುದೇ ಬದಲಾವಣೆ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments