Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಟೆಸ್ಟ್: ಒಂದೇ ರನ್ ಗೆ ಒಂದು ವಿಕೆಟ್!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ
ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಸೌಥಾಂಪ್ಟನ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಲು ಯೋಗ್ಯವೆನಿಸಿದ ಪಿಚ್ ನಲ್ಲಿ ದುರದೃಷ್ಟವಶಾತ್ ಇಂಗ್ಲೆಂಡ್ ಒಂದು ರನ್ ಗಳಿಸುವಷ್ಟರಲ್ಲಿ ಒಂದು ವಿಕೆಟ್ ಕೂಡಾ ಕಳೆದುಕೊಂಡಿದೆ. ಆರಂಭಿಕ ಜೆನ್ನಿಂಗ್ಸ್ ರನ್ನು ಜಸ್ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟ್ ಮಾಡಿದ್ದಾರೆ.

ಭಾರತ ಈ ಪಂದ್ಯಕ್ಕೆ ತೃತೀಯ ಟೆಸ್ಟ್ ಪಂದ್ಯವಾಡಿದ ತಂಡವನ್ನೇ ಕಣಕ್ಕಿಳಿಸಿದೆ. ಅತ್ತ ಇಂಗ್ಲೆಂಡ್ ಮಾತ್ರ ಗಾಯಗೊಂಡಿರುವ ಕ್ರಿಸ್ ವೋಕ್ಸ್ ಮತ್ತು ಬೆನ್ ಸ್ಟೋಕ್ಸ್ ಬದಲಿಗೆ ಸ್ಯಾಮ್ ಕ್ಯುರೇನ್ ಮತ್ತು ಮೊಯಿನ್ ಅಲಿಗೆ ಅವಕಾಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾಗೆ ಕೊನೆಗೂ ಸಿಕ್ಕಿದೆ ಗುಡ್ ನ್ಯೂಸ್