Webdunia - Bharat's app for daily news and videos

Install App

ಕೊನೆಗೂ ವಿರಾಟ್ ಕೊಹ್ಲಿ 100 ನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ

Webdunia
ಬುಧವಾರ, 2 ಮಾರ್ಚ್ 2022 (10:07 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್. ಈ ಪಂದ್ಯಕ್ಕೆ ವೀಕ್ಷಕರಿಗೆ ಅವಕಾಶವಿಲ್ಲ ಎಂದು ಬಿಸಿಸಿಐ ಘೋಷಿಸಿತ್ತು.

ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಭಾರತ ತಂಡದ ರನ್ ಮೆಷಿನ್ ನ ಮೈಲಿಗಲ್ಲಿನ ಪಂದ್ಯವನ್ನು ಕಣ್ಣಾರೆ ಕಾಣುವ ಅವಕಾಶವಿಲ್ಲ ಎಂದು ಫ್ಯಾನ್ಸ್ ಬೇಸರವಾಗಿತ್ತು.

ಆದರೆ ಈಗ ಒತ್ತಾಯಕ್ಕೆ ಮಣಿದ ಬಿಸಿಸಿಐ ಕೊಹ್ಲಿ ಮೈಲಿಗಲ್ಲಿನ ಪಂದ್ಯಕ್ಕೆ ಪ್ರೇಕ್ಷಕರಿಗೂ ಅವಕಾಶ ನೀಡಲಾಗಿದೆ. ಶೇ.50 ಪ್ರೇಕ್ಷಕರಿಗೆ ಮೊಹಾಲಿ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಕೊಹ್ಲಿ ಫ್ಯಾನ್ಸ್ ಗೆ ಸಂತೋಷ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments