ಕೊನೆಗೂ ಪ್ರೇಕ್ಷಕರಿಗೆ ಮೈದಾನದಲ್ಲಿ ಕ್ರಿಕೆಟ್ ನೋಡುವ ಭಾಗ್ಯ

Webdunia
ಸೋಮವಾರ, 27 ಜುಲೈ 2020 (11:04 IST)
ಲಂಡನ್: ಕೊರೋನಾ ಬಳಿಕ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜಿಸಿದ ಹೆಗ್ಗಳಿಕೆಗೆ ಪಾತ್ರವಾದ ಇಂಗ್ಲೆಂಡ್ ಈಗ ಮತ್ತೊಂದು ಗರಿ ಮುಡಿಗೇರಿಸಿಕೊಂಡಿದೆ.

 

ಇದೇ ಮೊದಲ ಬಾರಿಗೆ ಮೈದಾನದಲ್ಲಿ ಪ್ರೇಕ್ಷಕರಿಗೆ ಪಂದ್ಯ ನೋಡಲು ನೇರ ಅವಕಾಶ ನೀಡುವ ಮೂಲಕ ಕೊರೋನಾ ಬಳಿಕ ಕ್ರಿಕೆಟ್ ಆರಂಭಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಿಟ್ಟಿದೆ.

ಸರ್ರೆ ಮತ್ತು ಮಿಡ್ಲ್ ಎಸೆಕ್ಸ್ ನಡುವಿನ ಕೌಂಟಿ ಪಂದ್ಯದಲ್ಲಿ ಇಂಗ್ಲೆಂಡ್ 1000 ಪ್ರೇಕ್ಷಕರಿಗೆ ಮೈದಾನದಲ್ಲಿ ಉಪಸ್ಥಿತರಿರಲು ಅವಕಾಶ ನೀಡಿದೆ. ಈ ಮೂಲಕ ಮಾರ್ಚ್ ಬಳಿಕ ಇದೇ ಮೊದಲ ಬಾರಿಗೆ ಯಾವುದೇ ಕ್ರೀಡೆಯಲ್ಲಿ ಪ್ರೇಕ್ಷಕರ ಉಪಸ್ಥಿತಿಯೊಂದಿಗೆ ಪಂದ್ಯ ನಡೆಸಿದ್ದು ಇದೇ ಮೊದಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments