ಭಾರತ-ಇಂಗ್ಲೆಂಡ್ ಟೆಸ್ಟ್: ಕೊನೆಗೂ ಇಂಗ್ಲೆಂಡ್ ಮ್ಯಾರಥಾನ್ ಇನಿಂಗ್ಸ್ ಕೊನೆ

Webdunia
ಭಾನುವಾರ, 7 ಫೆಬ್ರವರಿ 2021 (10:23 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಮೂರನೇ ದಿನಕ್ಕೆ ಇಂಗ್ಲೆಂಡ್ ನ ಮ್ಯಾರಥಾನ್ ಇನಿಂಗ್ಸ್ ಕೊನೆಗೊಂಡಿದೆ.

 

ಅಂತಿಮವಾಗಿ 14 ರನ್ ಗಳಿಸಿದ ಜ್ಯಾಕ್ ಲೀಚ್ ಅಜೇಯರಾಗುಳಿದರು. ಭಾರತದ ಪರ ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ತಲಾ 3 ವಿಕೆಟ್, ಇಶಾಂತ್ ಶರ್ಮಾ, ಶಹಬಾಜ್ ನದೀಂ ತಲಾ 2 ವಿಕೆಟ್ ಕಬಳಿಸಿದರು.ಇದರೊಂದಿಗೆ ಇಂಗ್ಲೆಂಡ್ ಭಾರತದ ವಿರುದ್ಧ ಅತ್ಯಂತ ಸುದೀರ್ಘ ಇನಿಂಗ್ಸ್ ಆಡಿದ ದಾಖಲೆ ಮಾಡಿತು. ಇಂಗ್ಲೆಂಡ್ ಈ ಇನಿಂಗ್ಸ್ ನಲ್ಲಿ ಬರೋಬ್ಬರಿ 190.1 ಓವರ್ ಬ್ಯಾಟಿಂಗ್ ನಡೆಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments