Webdunia - Bharat's app for daily news and videos

Install App

ಗ್ಲೆನ್ ಮ್ಯಾಕ್ಸ್ ವೆಲ್ ಇನಿಂಗ್ಸ್ ಗೆ ‘ಕಾಂತಾರ’ ರೂಪ!

Webdunia
ಬುಧವಾರ, 8 ನವೆಂಬರ್ 2023 (08:30 IST)
Photo Courtesy: Whats app
ಮುಂಬೈ: ಅಫ್ಘಾನಿಸ್ತಾನ ವಿರುದ್ಧ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅತ್ಯದ್ಭುತ ದ್ವಿಶತಕ ಗಳಿಸಿದ ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸ್ ವೆಲ್ ಇನಿಂಗ್ಸ್ ಗೆ ‘ಕಾಂತಾರ’ ಕ್ಲೈಮ್ಯಾಕ್ಸ್ ನ ರೂಪ ನೀಡಲಾಗಿದೆ!

ಕಾಂತಾರ ಸಿನಿಮಾದಲ್ಲಿ ನಾಯಕ ಸೋತು ಮಲಗಿದ್ದಾಗ ದೈವ ಬಂದು ಎಚ್ಚರಿಸಿ ಎದುರಾಳಿಗಳ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ. ಅದೇ ರೀತಿ ನಿನ್ನೆ ಗ್ಲೆನ್ ಮ್ಯಾಕ್ಸ್ ವೆಲ್ ಕಾಲು ನೋವಿನಿಂದಾಗಿ ಓಡಲಾಗದೇ ಇನಿಂಗ್ಸ್ ನಡುವೆ ಒಮ್ಮೆ ಮೈದಾನದಲ್ಲೇ ಮಲಗಿದ್ದರು.

ಬಳಿಕ ಫಿಸಿಯೋ ಬಂದು ಚಿಕಿತ್ಸೆ ನೀಡಿದ ಬಳಿಕ ಕಾಲು ನೋವಿದ್ದರೂ ಸಿಕ್ಸರ್, ಬೌಂಡರಿಗಳ ಸಿಡಿಲಬ್ಬರದ ಮೂಲಕವೇ ತಂಡಕ್ಕೆ ಯಾರೂ ಊಹಿಸಿರದ ಜಯ ಕೊಡಿಸಿದರು. ಮ್ಯಾಕ್ಸಿ ಮೈದಾನದಲ್ಲಿ ಅಂಗಾತ್ತಾನೆ ಮಲಗಿರುವ ಚಿತ್ರಕ್ಕೆ ಕಾಂತಾರದ ದೈವ ಬಂದು ಎಚ್ಚರಿಸುವ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿದ್ದು, ಅವರ ಇನಿಂಗ್ಸ್ ನ್ನು ಸಿನಿಮಾ ಕ್ಲೈಮ್ಯಾಕ್ಸ್ ಗೆ ಹೋಲಿಕೆ ಮಾಡಿ ಅಭಿನಂದಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಮುಂದಿನ ಸುದ್ದಿ
Show comments