Webdunia - Bharat's app for daily news and videos

Install App

ಗಂಗೂಲಿ ಮಾತಿಗೂ ಸೊಪ್ಪು ಹಾಕದ ಹಾರ್ದಿಕ್ ಪಾಂಡ್ಯ! ರಣಜಿಗೆ ಗೈರು

Webdunia
ಮಂಗಳವಾರ, 8 ಫೆಬ್ರವರಿ 2022 (10:07 IST)
ಮುಂಬೈ: ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ತವರು ಬರೋಡ ಪರ ರಣಜಿ ಆಡುತ್ತಿಲ್ಲ.

ಕೆಲವು ದಿನಗಳ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಪಾಂಡ್ಯ ಮತ್ತೆ ತಂಡಕ್ಕೆ ಮರಳಬೇಕಾದರೆ ರಣಜಿಯಲ್ಲಿ ಆಡಿ ಫಾರ್ಮ್ ಮತ್ತು ಫಿಟ್ನೆಸ್ ಸಾಬೀತುಪಡಿಸಬೇಕು ಎಂದಿದ್ದರು.

ಆದರೆ ಈಗ ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಗೆ ಬರೋಡ ತಂಡ ಘೋಷಣೆಯಾಗಿದ್ದು, ಈ ತಂಡದಲ್ಲಿ ಹಾರ್ದಿಕ್ ಹೆಸರೇ ಇಲ್ಲ. ಅವರು ರಣಜಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್ ನಲ್ಲಿ ಲಕ್ನೋ ತಂಡದ ನಾಯಕರಾಗಿರುವ ಹಾರ್ದಿಕ್ ಈಗ ಕೇವಲ ಐಪಿಎಲ್ ನತ್ತ ಗಮನಹರಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments