Webdunia - Bharat's app for daily news and videos

Install App

IND vs BAN test: ಕೆಎಲ್ ರಾಹುಲ್ ಫ್ಲಾಪ್ ಸ್ಟಾರ್: ಅವಕಾಶ ಸಿಕ್ಕರೂ ಬಳಸಿಕೊಳ್ಳಲಿಲ್ಲ

Krishnaveni K
ಶುಕ್ರವಾರ, 20 ಸೆಪ್ಟಂಬರ್ 2024 (08:58 IST)
Photo Credit: X
ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಂಡ ಸಂಕಷ್ಟ ಸ್ಥಿತಿಯಲ್ಲಿದ್ದಾಗ ಅನುಭವಿ ಕೆಎಲ್ ರಾಹುಲ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿಲ್ಲ. ಹೀಗಾಗಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಈ ಸರಣಿ ಆರಂಭಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಒಂದು ಮಾತು ಹೇಳಿದ್ದರು. ಕೆಎಲ್ ರಾಹುಲ್ ಪ್ರತಿಭಾವಂತ ಆಟಗಾರ. ಅವರ ವೃತ್ತಿ ಜೀವನದಲ್ಲಿ ಅನೇಕ ಏಳುಬೀಳುಗಳಾಗಿವೆ. ಈ ಬಾರಿ ಅವರು ತಮಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕಿದೆ ಎಂದಿದ್ದರು.

ಆದರೆ ರಾಹುಲ್ ಬರೋಬ್ಬರಿ 52 ಎಸೆತ ಎದುರಿಸಿ ಗಳಿಸಿದ್ದು ಕೇವಲ 16 ರನ್. ಕೆಎಲ್ ರಾಹುಲ್ ಕ್ಲಾಸ್ ಆಟಗಾರ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಸಿಕ್ಕ ಅವಕಾಶವನ್ನು ಅವರು ಬಳಸಿಕೊಳ್ಳುತ್ತಿಲ್ಲ. ತಂಡಕ್ಕೆ ಅಗತ್ಯವಿದ್ದಾಗ ಆಡುವುದಿಲ್ಲ ಎಂಬ ಅಪವಾದ ಅವರ ಮೇಲಿದೆ.

ಇದೇ ಕಾರಣಕ್ಕೆ ಅವರನ್ನು ನೆಟ್ಟಿಗರು ರೋಸ್ಟ್ ಮಾಡಿದ್ದಾರೆ. ಕೆಎಲ್ ರಾಹುಲ್ ಫ್ಲಾಪ್ ಸ್ಟಾರ್. ಅವರದ್ದು ಬರೀ ಬಿಲ್ಡಪ್ ಮಾತ್ರ. ಒಂದು ಬಾರಿಯೂ ಅವರು ಒತ್ತಡದ ಸನ್ನಿವೇಶದಲ್ಲಿ ಆಡುವುದು ಕಂಡಿಲ್ಲ. ಇವರಿಗಿಂತ ಜಡೇಜಾ, ಅಶ್ವಿನ್ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments