Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರತ-ಆಸೀಸ್ ಟೆಸ್ಟ್: ಆರಂಭಿಕ ಪತನದ ಬಳಿಕ ಚೇತರಿಸಿಕೊಂಡ ಆಸ್ಟ್ರೇಲಿಯಾ

ಭಾರತ-ಆಸೀಸ್ ಟೆಸ್ಟ್: ಆರಂಭಿಕ ಪತನದ ಬಳಿಕ ಚೇತರಿಸಿಕೊಂಡ ಆಸ್ಟ್ರೇಲಿಯಾ
ಮೆಲ್ಬೋರ್ನ್ , ಶನಿವಾರ, 26 ಡಿಸೆಂಬರ್ 2020 (09:04 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಪತನದ ಬಳಿಕ ಆಸ್ಟ್ರೇಲಿಯಾ ಚೇತರಿಸಿಕೊಂಡಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ. 30 ರನ್ ಗಳಿಸಿದ ಮ್ಯಾಥ್ಯೂ ವೇಡ್ ಮತ್ತು 43 ರನ್ ಗಳಿಸಿ ಲಬುಶೇನ್ ಎಚ್ಚರಿಕೆಯ ಆಟವಾಡುತ್ತಿದ್ದಾರೆ. ಭಾರತದ ಪರ ರವಿಚಂದ್ರನ್ ಅಶ್ವಿನ್  ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಪ್ರಕಟ: ಶಬ್ನಂ ಗಿಲ್, ಮೊಹಮ್ಮದ್ ಸಿರಾಜ್ ಪದಾರ್ಪಣೆ