Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟಿ20 ಇಂದಿನಿಂದ

Webdunia
ಮಂಗಳವಾರ, 20 ಸೆಪ್ಟಂಬರ್ 2022 (08:40 IST)
ಮೊಹಾಲಿ: ಟಿ20 ವಿಶ್ವಕಪ್ ಗೆ ಮೊದಲು ಪೂರ್ವಭಾವಿಯಾಗಿ ಇಂದಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ಮೊಹಾಲಿಯಲ್ಲಿ ಮೊದಲ ಪಂದ್ಯ ನಡೆಯಲಿದ್ದು, ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಪ್ರಮುಖ ಆಟಗಾರರನ್ನೇ ಕಣಕ್ಕಿಳಿಸಲಿದೆ. ಏಷ್ಯಾ ಕಪ್ ಸೋಲಿನ ಬಳಿಕ ಟಿ20 ವಿಶ್ವಕಪ್ ಗೆ ಮೊದಲು ಆತ್ಮವಿಶ್ವಾಸ ಹೆಚ್ಚಿಸಲು ಟೀಂ ಇಂಡಿಯಾಗೆ ಈ ಸರಣಿ ಗೆಲುವು ಮುಖ್ಯ.

ಆದರೆ ಅತ್ತ ಆಸ್ಟ್ರೇಲಿಯಾ ಈ ಸರಣಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದೆ. ಭಾರತೀಯರ ಪ್ರಿಯ ಆಟಗಾರ ಡೇವಿಡ್ ವಾರ್ನರ್ ಈ ಸರಣಿಯಲ್ಲಿ ಪಾಲ್ಗೊಂಡಿಲ್ಲ. ಹಾಗಿದ್ದರೂ ಆಸ್ಟ್ರೇಲಿಯಾ ಪ್ರಬಲ ತಂಡವೇ. ಹೀಗಾಗಿ ಈ ಪಂದ್ಯದಲ್ಲಿ ಪೈಪೋಟಿ ನಿರೀಕ್ಷಿಸಬಹುದು. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments