Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರು ಕೊರೋನಾದಿಂದ ಪಾರು: ನಿಗದಿಯಂತೆ ನಡೆಯಲಿದೆ ಐದನೇ ಟೆಸ್ಟ್

Webdunia
ಶುಕ್ರವಾರ, 10 ಸೆಪ್ಟಂಬರ್ 2021 (09:01 IST)
ಮ್ಯಾಂಚೆಸ್ಟರ್: ಟೀಂ ಇಂಡಿಯಾ ಫಿಸಿಯೋ ಯೋಗೇಶ್ ಪರ್ಮಾರ್ ಗೆ ನಿನ್ನೆಯಷ್ಟೇ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇಂದು ನಡೆಯಬೇಕಿರುವ ಐದನೇ ಟೆಸ್ಟ್ ಪಂದ್ಯ ನಡೆಯುವುದು ಅನುಮಾನ ಎಂಬ ವರದಿಯಾಗಿತ್ತು.


ಆದರೆ ಈಗ ಕ್ರಿಕೆಟಿಗರೆಲ್ಲರ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ನಿಗದಿಯಂತೇ ಇಂದು ಟೆಸ್ಟ್ ಪಂದ್ಯ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಒಂದು ವೇಳೆ ಕ್ರಿಕೆಟಿಗರಲ್ಲಿ ಯಾರಾದಾರೂ ಕೊರೋನಾ ಸೋಂಕಿತರಾಗಿದ್ದರೆ ಪಂದ್ಯ ರದ್ದಾಗುತ್ತಿತ್ತು. ಆದರೆ ಸದ್ಯಕ್ಕೆ ಆ ಅಪಾಯವಿಲ್ಲ. ನಿನ್ನೆ ಟೀಂ ಇಂಡಿಯಾ ಕೊರೋನಾ ಭೀತಿಯಿಂದ ಟ್ರೈನಿಂಗ್ ಸೆಷನ್ ರದ್ದುಗೊಳಿಸಿತ್ತು. ಆದರೆ ಈಗ ಎಲ್ಲಾ ಕ್ರಿಕೆಟಿಗರ ಆರ್ ಟಿಪಿಸಿಆರ್ ವರದಿ ನೆಗೆಟಿವ್ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments