ಭಾರತ-ಐರ್ಲೆಂಡ್ ದ್ವಿತೀಯ ಟಿ20 ಪಂದ್ಯ ಇಂದು

Webdunia
ಮಂಗಳವಾರ, 28 ಜೂನ್ 2022 (08:20 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವೆ ದ್ವಿತೀಯ ಟಿ20 ಪಂದ್ಯ ಇಂದು ನಡೆಯಲಿದೆ. ಮೊದಲ ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದಿತ್ತು.

ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದರಿಂದ 12 ಓವರ್ ಗಳಿಗೆ ಪಂದ್ಯ ಕಡಿತ ಮಾಡಲಾಗಿತ್ತು. ಐರ್ಲೆಂಡ್ ನ ವಿಪರೀತ ಹವಾಮಾನದಲ್ಲಿ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ಬೌಲಿಂಗ್ ನಲ್ಲಿ ಆವೇಶ್ ಖಾನ್ ಅಥವಾ ಉಮ್ರಾನ್ ಮಲಿಕ್ ಬದಲಿಗೆ ಅರ್ಷ್ ದೀಪ್ ಸಿಂಗ್ ಗೆ ಅವಕಾಶ ಸಿಕ್ಕರೂ ಅಚ್ಚರಿಯಿಲ್ಲ.

ಇತ್ತ ಐರ್ಲೆಂಡ್ ಕೂಡಾ ತಾನು ತೀರಾ ದುರ್ಬಲ ಎದುರಾಳಿಯಲ್ಲ ಎಂದು ಕಳೆದ ಪಂದ್ಯದಲ್ಲೇ ಸಾಬೀತು ಪಡಿಸಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದು ಸರಣಿ ಸಮಬಲಗೊಳಿಸಲು ಪ್ರಯತ್ನ ನಡೆಸಲಿದೆ. ಈ ಪಂದ್ಯ ರಾತ್ರಿ 9 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments