ಭಾರತ-ಐರ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ: ಚಂದ್ರಯಾನ ವೀಕ್ಷಿಸಿದ ಕ್ರಿಕೆಟಿಗರು

Webdunia
ಬುಧವಾರ, 23 ಆಗಸ್ಟ್ 2023 (20:27 IST)
Photo Courtesy: BCCI
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಇನ್ನೂ ಪಂದ್ಯ ಆರಂಭವಾಗಿಲ್ಲ.

ಮಳೆಯಿಂದಾಗಿ ಇಂದು ನಿಗದಿತ ಸಮಯಕ್ಕೆ ಟಾಸ್ ಕೂಡಾ ನಡೆದಿಲ್ಲ. ಮಳೆ ಇನ್ನೂ ನಿಂತಿಲ್ಲ. ಹೀಗಾಗಿ ಇಂದು ಪಂದ್ಯ ನಡೆಯುವ ಸಾಧ‍್ಯತೆ ತೀರಾ ಕಡಿಮೆ ಎನ್ನಬಹುದು. ಒಂದು  ವೇಳೆ ಪಂದ್ಯ ರದ್ದಾದರೂ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿರುವುದರಿಂದ ಸರಣಿ ತನ್ನದಾಗಿಸಿಕೊಳ್ಳಲಿದೆ.

ಇಂದು ಭಾರತೀಯರೆಲ್ಲರೂ ಹೆಮ್ಮೆ ಪಡುವಂತಹ ಚಂದ್ರಯಾನ 3 ಯಶಸ್ವಿಯಾಗಿದ್ದು, ಈ ಐತಿಹಾಸಿಕ ಘಟನೆಯನ್ನು ಟೀಂ ಇಂಡಿಯಾ ಆಟಗಾರರೂ ಕಣ್ತುಂಬಿಕೊಂಡರು. ಬುಮ್ರಾ ಪಡೆ ಮೈದಾನದ ಪಕ್ಕದಲ್ಲೇ ಇದ್ದ ಟಿವಿಯಲ್ಲಿ ಚಂದ್ರಯಾನ 3 ಲ್ಯಾಂಡರ್ ಲ್ಯಾಂಡ್ ಆಗುವುದನ್ನು ವೀಕ್ಷಿಸಿ ಸಂಭ್ರಮಿಸಿದ್ದಾರೆ. ಈ ಕ್ಷಣಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments