ವಿಕೆಟ್ ಮೇಲೆ ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಕ್ಕೆ ವಿರಾಟ್ ಆಸರೆ

Webdunia
ಸೋಮವಾರ, 15 ಫೆಬ್ರವರಿ 2021 (10:45 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಇಂದು ಬೆಳಗಿನ ಅವಧಿಯಲ್ಲಿ ಒಟ್ಟಾರೆ ಐದು ವಿಕೆಟ್ ಕಳೆದುಕೊಂಡಿರುವ ಟೀಂ ಇಂಡಿಯಾ 106 ರನ್ ಗಳಿಸಿದೆ.

 

ನಿನ್ನೆ 54  1 ಕ್ಕೆ ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಭಾರತ ಇಂದು 6 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಇದರೊಂದಿಗೆ ಒಟ್ಟಾರೆ ಮುನ್ನಡೆ 301 ರನ್ ಆಗಿದೆ. ಇಂದು ಚೇತೇಶ‍್ವರ ಪೂಜಾರ (7), ರೋಹಿತ್ ಶರ್ಮಾ (26), ರಿಷಬ್ ಪಂತ್ (8), ಅಜಿಂಕ್ಯಾ ರೆಹಾನೆ (10) ಮತ್ತು ಅಕ್ಸರ್ ಪಟೇಲ್ (7) ವಿಕೆಟ್ ಕಳೆದುಕೊಂಡಿದೆ. ಇಂಗ್ಲೆಂಡ್ ಪರ ಜ್ಯಾಕ್ ಲೀಚ್ 3, ಮೊಯಿನ್ ಅಲಿ 2 ವಿಕೆಟ್ ಕಬಳಿಸಿದ್ದಾರೆ.ವಿರಾಟ್ 22 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

ಮುಂದಿನ ಸುದ್ದಿ
Show comments