ಭಾರತ-ದ.ಆಫ್ರಿಕಾ ಟಿ20: ಟೀಂ ಇಂಡಿಯಾ ಸೋಲುವಂತಿಲ್ಲ

Webdunia
ಶುಕ್ರವಾರ, 17 ಜೂನ್ 2022 (08:10 IST)
ರಾಜ್ ಕೋಟ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ನಾಲ್ಕನೇ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲುವು ಅನಿವಾರ್ಯವಾಗಿದೆ.

ಈಗಾಗಲೇ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿರುವ ಭಾರತ ತಂಡಕ್ಕೆ ಇಂದು ಗೆದ್ದರೆ ಮಾತ್ರ ಸರಣಿ ಜೀವಂತವಾಗಿರಲಿದೆ. ಕಳೆದ ಪಂದ್ಯದಲ್ಲಿ ಬೌಲರ್ ಗಳು ತೋರಿದ ನಿರ್ವಹಣೆಯನ್ನು ಮತ್ತೆ ಪುನರಾವರ್ತಿಸದೇ ಹೋದರೆ ಎದುರಾಳಿಗಳ ಬಲಿಷ್ಠ ಬ್ಯಾಟಿಂಗ್ ನಿಯಂತ್ರಿಸುವುದು ಸುಲಭವಲ್ಲ.

ಬ್ಯಾಟಿಂಗ್ ನಲ್ಲಿ ಭಾರತಕ್ಕೆ ಮಧ‍್ಯಮ ಕ್ರಮಾಂಕ ಕೈಕೊಡುತ್ತಿದೆ. ಇದರಿಂದಾಗಿ ನಿರೀಕ್ಷಿತ ಮೊತ್ತ ಗಳಿಸಲಾಗುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಟಾಸ್ ಪ್ರಮುಖ ಪಾತ್ರ ವಹಿಸಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments