ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್

Webdunia
ಶನಿವಾರ, 12 ಮಾರ್ಚ್ 2022 (08:20 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಚಿನ್ನಸ್ವಾಮಿ ಅಂಗಣದಲ್ಲಿ ಹಗಲು ರಾತ್ರಿ ಟೆಸ್ಟ್ ಆರಂಭವಾಗಲಿದೆ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ, ರೋಹಿತ್ ನಾಯಕರಾಗಿ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಟೆಸ್ಟ್ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಈ ಪಂದ್ಯದಲ್ಲಿ ಜಯಂತ್ ಯಾದವ್ ಬದಲಿಗೆ ಭಾರತ ತಂಡಕ್ಕೆ ಅಕ್ಸರ್ ಪಟೇಲ್ ಪುನರಾಗಮನವಾಗಲಿದೆ. ಇದರ ಹೊರತಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments