Webdunia - Bharat's app for daily news and videos

Install App

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡನೇ ಟೆಸ್ಟ್ ಮೊದಲ ಎರಡು ದಿನ ನಡೆಯೋದೇ ಡೌಟ್

Krishnaveni K
ಬುಧವಾರ, 25 ಸೆಪ್ಟಂಬರ್ 2024 (09:49 IST)
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಸೆಪ್ಟೆಂಬರ್ 27 ರಿಂದ ಎರಡನೇ ಟೆಸ್ಟ್ ಆರಂಭವಾಗಲಿದೆ. ಈ ಪಂದ್ಯದ ಮೊದಲ ಎರಡು ದಿನ ಪಂದ್ಯ ನಡೆಯುವುದೇ ಡೌಟ್ ಎನ್ನಲಾಗುತ್ತಿದೆ. ಕಾರಣವೇನು ಇಲ್ಲಿ ನೋಡಿ.

ಭಾರತ ಮತ್ತು ಬಾಂಗ್ಲಾದೇಶ ನಡುವೆ ಶುಕ್ರವಾರದಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯದಲ್ಲಿ ಭಾಗಿಯಾಗಲು ನಿನ್ನೆ ಸಂಜೆಯೇ ಟೀಂ ಇಂಡಿಯಾ ಕಾನ್ಪುರಕ್ಕೆ ಬಂದಿಳಿದಿದೆ. ಅವರನ್ನು ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಇಂದಿನಿಂದ ಟೀಂ ಇಂಡಿಯಾ ಅಭ್ಯಾಸ ಕಣಕ್ಕಿಳಿಯಲಿದೆ. ಆದರೆ ಈ ನಡುವೆ ಮೊದಲ ಎರಡು ದಿನ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಹವಾಮಾನ. ಕಾನ್ಪುರದಲ್ಲಿ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಶುಕ್ರವಾರ ಮತ್ತು ಶನಿವಾರ ಮಳೆಯಾಗುವ ಸಾಧ್ಯತೆಯಿದೆ.

ಈ ಕಾರಣಕ್ಕೆ ಮೊದಲ ಎರಡು ದಿನ ಪಂದ್ಯ ನಡೆಯುವುದು ಅನುಮಾನ. ಒಂದು ವೇಳೆ ನಡೆದರೂ ಸರಾಗವಾಗಿ ನಡೆಯದು. ಆಗಾಗ ಮಳೆಯಿಂದಾಗಿ ಪಂದ್ಯ ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾದೀತು. ಹೀಗಾಗಿ ಈ ಪಂದ್ಯದಲ್ಲಿ ಮೂರು ದಿನ ಮಾತ್ರ ಪಂದ್ಯ ನಡೆಯಲು ಅವಕಾಶ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments